Select a Chapter
Select a Section
- 1JN.S1 ಸಜೀವ ವಾಕ್ಯ
- 1JN.S2 ದೇವರಲ್ಲಿ ಕತ್ತಲೆಯಿಲ್ಲದ ಕಾರಣ ನಾವು ಪಾಪವನ್ನು ಮರೆಮಾಡದೆ ಅದನ್ನು ಒಪ್ಪಿಕೊಂಡು ಪಾಪಪರಿಹಾರವನ್ನು ಪಡೆಯಬೇಕು
- 1JN.S3 ಕ್ರಿಸ್ತನ ಆಜ್ಞೆಗಳಂತೆ ನಡೆಯುವವರೆ ಆತನನ್ನರಿತವರು
- 1JN.S4 ಕತ್ತಲೆಯನ್ನು ಬಿಟ್ಟು ಬೆಳಕಿಗೆ ಸೇರುವವರಲ್ಲಿ ಪ್ರೀತಿಸ್ವಭಾವ ಅತ್ಯವಶ್ಯ
- 1JN.S5 ಈ ಪತ್ರಿಕೆಯನ್ನು ಸಭೆಯವರೆಲ್ಲರಿಗೋಸ್ಕರ ಬರೆದಿರುವುದಕ್ಕೆ ಕಾರಣ
- 1JN.S6 ದೇವರನ್ನು ಪ್ರೀತಿಸುವವರು ಲೋಕವನ್ನು ಪ್ರೀತಿಸಬಾರದು
- 1JN.S7 ಕ್ರಿಸ್ತವಿರೋಧಿಗಳಾದ ದುರ್ಬೋಧಕರ ವಿಷಯದಲ್ಲಿ ಎಚ್ಚರಿಕೆ
- 1JN.S8 ದೇವರ ಮಕ್ಕಳೂ ಮತ್ತು ಸೈತಾನನ ಮಕ್ಕಳನ್ನು ಕುರಿತದ್ದು
- 1JN.S9 ನಿತ್ಯಜೀವದಲ್ಲಿ ಸೇರಿರುವವರಿಗೆ ಪರರ ಪ್ರೀತಿಯಿರುವುದು
- 1JN.S10 ಯೇಸುವಿನಲ್ಲಿ ನಂಬಿಕೆಯಿಟ್ಟು ಪ್ರೀತಿಯಲ್ಲಿ ನಡೆದರೆ ಮನಸ್ಸಿಗೆ ಸಮಾಧಾನ ಉಂಟಾಗುವುದಲ್ಲದೆ ನಾವು ಮಾಡುವ ಪ್ರಾರ್ಥನೆ ಸಫಲವಾಗುವುದು
- 1JN.S11 ಆತ್ಮಪ್ರೇರಿತ ನುಡಿಗಳು ಸತ್ಯವೋ ಅಸತ್ಯವೋ ಎಂದು ತಿಳಿದುಕೊಳ್ಳುವುದಕ್ಕಾಗಿ ಅವುಗಳನ್ನು ಪರೀಕ್ಷಿಸಿ ನೋಡಬೇಕು
- 1JN.S12 ದೇವರಿಂದ ಹುಟ್ಟಿದವರಲ್ಲಿ ಪ್ರೀತಿಸ್ವಭಾವವೇ ವಿಶೇಷ
- 1JN.S13 ಕ್ರಿಸ್ತನಲ್ಲಿ ನಂಬಿಕೆಯಿಟ್ಟವರು ಲೋಕವನ್ನು ಜಯಿಸುತ್ತಾರೆ
- 1JN.S14 ಕ್ರಿಸ್ತನ ಮುಖಾಂತರ ನಿತ್ಯಜೀವ ದೊರೆಯುತ್ತದೆಂಬುದಕ್ಕೆ ಸಾಕ್ಷಿಗಳು
- 1JN.S15 ದೇವಕುಮಾರನಲ್ಲಿ ನಂಬಿಕೆಯಿಟ್ಟವರಿಗೆ ದೃಢನಿಶ್ಚಯವಿರುವುದು


