ತೋಲಾ

1ಅಬೀಮೆಲೆಕನ ಮರಣದ ತರುವಾಯ ಇಸ್ಸಾಕಾರ್ ಕುಲದ ಪೂವನ ಮಗನೂ, ದೋದೋವಿನ ಮೊಮ್ಮಗನೂ ಆಗಿದ್ದ ತೋಲನು ಇಸ್ರಾಯೇಲ್ಯರನ್ನು ರಕ್ಷಿಸಿವುದಕ್ಕೋಸ್ಕರ ಎದ್ದನು. ಅವನು ಎಫ್ರಾಯೀಮ್ ಬೆಟ್ಟದ ಸೀಮೆಯ ಶಾಮೀರೆಂಬ ಊರಲ್ಲಿ ವಾಸವಾಗಿದ್ದನು. 2ಇಪ್ಪತ್ತಮೂರು ವರ್ಷಗಳವರೆಗೆ ಇಸ್ರಾಯೇಲರನ್ನು ಪಾಲಿಸಿದ ನಂತರ, ಅವನು ಸತ್ತು ಶಾಮೀರಿನಲ್ಲಿ ಹೂಣಲ್ಪಟ್ಟನು.