23ಆದ್ದರಿಂದ ಅವನು ಉತ್ಪತ್ತಿಯಾದ ಭೂಮಿಯನ್ನೇ ವ್ಯವಸಾಯ ಮಾಡುವುದಕ್ಕೆ ಯೆಹೋವ ದೇವರು ಏದೆನ್ ತೋಟದೊಳಗಿಂದ ಅವನನ್ನು ಹೊರಗೆ ಕಳುಹಿಸಿಬಿಟ್ಟರು.