5ನೀವು ಇದನ್ನು ತಿಂದ ದಿನದಲ್ಲಿ ನಿಮ್ಮ ಕಣ್ಣುಗಳು ತೆರೆಯುವುವು, ನೀವು ಒಳ್ಳೆಯದನ್ನು ಮತ್ತು ಕೆಟ್ಟದ್ದನ್ನು ಅರಿತವರಾಗಿ ದೇವರ ಹಾಗೆ ಇರುವಿರಿ. ಇದು ದೇವರಿಗೆ ತಿಳಿದಿದೆ,” ಎಂದು ಹೇಳಿತು.