7ಆಗ ಅವರಿಬ್ಬರ ಕಣ್ಣುಗಳು ತೆರೆದವು. ತಾವು ಬೆತ್ತಲೆಯಾಗಿದ್ದೇವೆಂದು ತಿಳಿದು, ಅವರು ಅಂಜೂರದ ಎಲೆಗಳನ್ನು ತೆಗೆದುಕೊಂಡು ತಮಗೆ ತಾವೇ ಉಡುಪುಗಳನ್ನು ಮಾಡಿಕೊಂಡರು.