8ತರುವಾಯ ಯೆಹೋವ ದೇವರು, ಸಂಜೆಯ ತಂಗಾಳಿಯಲ್ಲಿ ತೋಟದೊಳಗೆ ಸಂಚರಿಸುತ್ತಿರುವಾಗ, ಆ ಸ್ತ್ರೀ ಪುರುಷರು ಅವರ ಸಪ್ಪಳವನ್ನು ಕೇಳಿ, ಅವರಿಗೆ ಕಾಣಿಸಿಕೊಳ್ಳಬಾರದೆಂದು ತೋಟದ ಮರಗಳ ಮಧ್ಯದಲ್ಲಿ ಅಡಗಿಕೊಂಡರು.