4ಅರಸನು ಅವರಿಗೆ, “ನಿಮಗೆ ಸರಿಕಂಡ ಹಾಗೆ ಮಾಡುತ್ತೇನೆ” ಎಂದು ಹೇಳಿ ಊರಬಾಗಿಲಿನ ಒಂದು ಕಡೆಯಲ್ಲಿ ನಿಂತನು. ಸೈನಿಕರು ನೂರು ನೂರು ಮಂದಿಯಾಗಿಯೂ, ಸಾವಿರ ಸಾವಿರ ಮಂದಿಯಾಗಿಯೂ ಹೊರಟರು.