ಬಿಳಾಮನ ಕತ್ತೆ ಮಾತನಾಡಿದ್ದು

21ಬೆಳಿಗ್ಗೆ ಬಿಳಾಮನು ತನ್ನ ಕತ್ತೆಗೆ ಕಡಿವಾಣ ಹಾಕಿಸಿ ಮೋವಾಬ್ಯರ ಪ್ರಧಾನರ ಜೊತೆಯಲ್ಲಿ ಹೊರಟನು.