14ಇವುಗಳಿಗೆ ತಕ್ಕ ಪಾನದ್ರವ್ಯಾರ್ಪಣೆ ಯಾವುದೆಂದರೆ: ಒಂದೊಂದು ಹೋರಿಗೆ ಮೂರು ಸೇರು ದ್ರಾಕ್ಷಾರಸವನ್ನು, ಟಗರಿಗೆ ಎರಡು ಸೇರು ದ್ರಾಕ್ಷಾರಸವನ್ನು, ಕುರಿಗೆ ಒಂದುವರೆ ಸೇರು ದ್ರಾಕ್ಷಾರಸವನ್ನು, ವರ್ಷದ ಪ್ರತಿ ತಿಂಗಳಿನ ಆರಂಭದಲ್ಲಿ ಹೀಗೆ ಸರ್ವಾಂಗಹೋಮವನ್ನು ಮಾಡಬೇಕು.