15ನಿತ್ಯ ಸರ್ವಾಂಗಹೋಮ ಹೊರತು ದೋಷಪರಿಹಾರ ಯಜ್ಞಕ್ಕಾಗಿ ಒಂದು ಹೋತವನ್ನು ಅದಕ್ಕೆ ತಕ್ಕ ಪಾನದ ಅರ್ಪಣೆಯನ್ನು ಯೆಹೋವನಿಗೆ ಸಮರ್ಪಿಸಬೇಕು.