ತುತ್ತೂರಿಗಳ ಹಬ್ಬದ ಯಜ್ಞಸಮರ್ಪಣೆ

1“‘ತುತ್ತೂರಿಗಳ ಧ್ವನಿಯಿಂದ ಪ್ರಕಟವಾಗುವ ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನೀವು ಯಾವ ಉದ್ಯೋಗವನ್ನೂ ನಡೆಸದೆ ದೇವಾರಾಧನೆಗಾಗಿ ಸಭೆಕೂಡಬೇಕು.