25ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.