36ನೀವು ನಿತ್ಯ ಸರ್ವಾಂಗಹೋಮಕ್ಕಾಗಿ ಅದಕ್ಕೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಒಂದು ಹೋರಿ, ಒಂದು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ ಸಮರ್ಪಿಸಬೇಕು.